ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.

ERVKN
14. ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.

IRVKN
14. ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.” ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 14 of Total Verses 40
  • ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
  • ERVKN

    ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.
  • IRVKN

    ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.” ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ
Total 40 Verses, Current Verse 14 of Total Verses 40
×

Alert

×

kannada Letters Keypad References