ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
40. ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.

ERVKN
40. ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”

IRVKN
40. ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 40 of Total Verses 40
  • ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
  • ERVKN

    ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”
  • IRVKN

    ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
Total 40 Verses, Current Verse 40 of Total Verses 40
×

Alert

×

kannada Letters Keypad References