ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

ERVKN
17. “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸಾಬತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸಾಬತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸಾಬತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.

IRVKN
17. ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
  • ERVKN

    “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸಾಬತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸಾಬತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸಾಬತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
  • IRVKN

    ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
Total 22 Verses, Current Verse 17 of Total Verses 22
×

Alert

×

kannada Letters Keypad References