ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

ERVKN
5. ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’ ”

IRVKN
5. ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 5 Verses, Current Verse 5 of Total Verses 5
1 2 3 4 5
  • ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
  • ERVKN

    ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’ ”
  • IRVKN

    ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”
Total 5 Verses, Current Verse 5 of Total Verses 5
1 2 3 4 5
×

Alert

×

kannada Letters Keypad References