ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.

ERVKN
12. ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”

IRVKN
12. ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 12 of Total Verses 47
  • ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
  • ERVKN

    ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”
  • IRVKN

    ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.
Total 47 Verses, Current Verse 12 of Total Verses 47
×

Alert

×

kannada Letters Keypad References