KNV
15. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
ERVKN
15. ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.
IRVKN
15. ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN