ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!

ERVKN
28. ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.

IRVKN
28. ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 28 of Total Verses 46
  • ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
  • ERVKN

    ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.
  • IRVKN

    ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
Total 46 Verses, Current Verse 28 of Total Verses 46
×

Alert

×

kannada Letters Keypad References