ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
39. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.

ERVKN
39. ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.

IRVKN
39. ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 39 of Total Verses 46
  • ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
  • ERVKN

    ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.
  • IRVKN

    ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
Total 46 Verses, Current Verse 39 of Total Verses 46
×

Alert

×

kannada Letters Keypad References