ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.

ERVKN
29. ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.

IRVKN
29. ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 29 of Total Verses 64
  • ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
  • ERVKN

    ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.
  • IRVKN

    ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
Total 64 Verses, Current Verse 29 of Total Verses 64
×

Alert

×

kannada Letters Keypad References