KNV
42. ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
ERVKN
42. ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು. ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು.
IRVKN
42. ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN