KNV
16. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ERVKN
16. “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.
IRVKN
16. “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN