ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;

ERVKN
29. “ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ [*ಕತ್ತರಿಸಿ ಪ್ರವಾದಿಯು ಇಲ್ಲಿ ಒಂದು ಜನಾಂಗದೊಡನೆ ಮಾತಾಡುತ್ತಿದ್ದಾನೆ. ಆಕೆಯ (ಜನಾಂಗದ) ಭಯಂಕರವಾದ ಸ್ಥಿತಿಯ ಕುರಿತು ಗೋಳಾಡುವಂತೆ ಆಕೆಗೆ ಹೇಳುತ್ತಿದ್ದಾನೆ.] ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.

IRVKN
29. ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 29 of Total Verses 34
  • ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
  • ERVKN

    “ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ *ಕತ್ತರಿಸಿ ಪ್ರವಾದಿಯು ಇಲ್ಲಿ ಒಂದು ಜನಾಂಗದೊಡನೆ ಮಾತಾಡುತ್ತಿದ್ದಾನೆ. ಆಕೆಯ (ಜನಾಂಗದ) ಭಯಂಕರವಾದ ಸ್ಥಿತಿಯ ಕುರಿತು ಗೋಳಾಡುವಂತೆ ಆಕೆಗೆ ಹೇಳುತ್ತಿದ್ದಾನೆ. ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.
  • IRVKN

    ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
Total 34 Verses, Current Verse 29 of Total Verses 34
×

Alert

×

kannada Letters Keypad References