KNV
30. ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ERVKN
30. ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.
IRVKN
30. ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN