KNV
19. ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN
19. ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
IRVKN
19. ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN