KNV
32. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ERVKN
32. ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”
IRVKN
32. ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’ ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN