ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;

ERVKN
19. ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.

IRVKN
19. ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 19 of Total Verses 53
  • ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
  • ERVKN

    ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
  • IRVKN

    ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
Total 53 Verses, Current Verse 19 of Total Verses 53
×

Alert

×

kannada Letters Keypad References