ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.

ERVKN
39. ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.

IRVKN
39. ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 39 of Total Verses 53
  • ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
  • ERVKN

    ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.
  • IRVKN

    ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.
Total 53 Verses, Current Verse 39 of Total Verses 53
×

Alert

×

kannada Letters Keypad References