ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
1. ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.

ERVKN
1. ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.

IRVKN
1. ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 1 of Total Verses 39
  • ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
  • ERVKN

    ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.
  • IRVKN

    ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
Total 39 Verses, Current Verse 1 of Total Verses 39
×

Alert

×

kannada Letters Keypad References