ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

ERVKN
24. ಆದರೆ ಮನುಷ್ಯಕುಮಾರನಿಗೆ [*ಮನುಷ್ಯಕುಮಾರನು ಯೇಸು. ದಾನಿಯೇಲ 7:13-14ರಲ್ಲಿ ದೇವರು ತನ್ನ ಜನರನ್ನು ರಕ್ಷಿಸಲು ಆರಿಸಿಕೊಂಡ ಮೆಸ್ಸೀಯನಿಗೆ ಈ ಹೆಸರು ಕೊಡಲಾಗಿದೆ.] ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.

IRVKN
24. ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 24 of Total Verses 39
  • ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
  • ERVKN

    ಆದರೆ ಮನುಷ್ಯಕುಮಾರನಿಗೆ *ಮನುಷ್ಯಕುಮಾರನು ಯೇಸು. ದಾನಿಯೇಲ 7:13-14ರಲ್ಲಿ ದೇವರು ತನ್ನ ಜನರನ್ನು ರಕ್ಷಿಸಲು ಆರಿಸಿಕೊಂಡ ಮೆಸ್ಸೀಯನಿಗೆ ಈ ಹೆಸರು ಕೊಡಲಾಗಿದೆ. ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.
  • IRVKN

    ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
Total 39 Verses, Current Verse 24 of Total Verses 39
×

Alert

×

kannada Letters Keypad References