ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
27. ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

ERVKN
27. (ಮತ್ತಾಯ 9:9-13; ಮಾರ್ಕ 2:13-17) ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.

IRVKN
27. (ಮತ್ತಾ 9:9-13; ಮಾರ್ಕ 2:13-17) ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 27 of Total Verses 39
  • ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
  • ERVKN

    (ಮತ್ತಾಯ 9:9-13; ಮಾರ್ಕ 2:13-17) ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
  • IRVKN

    (ಮತ್ತಾ 9:9-13; ಮಾರ್ಕ 2:13-17) ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
Total 39 Verses, Current Verse 27 of Total Verses 39
×

Alert

×

kannada Letters Keypad References