ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
19. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.

ERVKN
19. ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.

IRVKN
19. ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 19 of Total Verses 45
  • ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
  • ERVKN

    ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.
  • IRVKN

    ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
Total 45 Verses, Current Verse 19 of Total Verses 45
×

Alert

×

kannada Letters Keypad References