ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
5. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.

ERVKN
5. ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.

IRVKN
5. ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 5 of Total Verses 44
  • ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
  • ERVKN

    ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
  • IRVKN

    ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
Total 44 Verses, Current Verse 5 of Total Verses 44
×

Alert

×

kannada Letters Keypad References