KNV
13. ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
ERVKN
13. (ಮತ್ತಾಯ 10:1-4; ಲೂಕ 6:12-16) ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
IRVKN
13. ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN