KNV
36. ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
ERVKN
36. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು.
IRVKN
36. ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN