ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

ERVKN
11. ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.

IRVKN
11. ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
  • ERVKN

    ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.
  • IRVKN

    ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
Total 28 Verses, Current Verse 11 of Total Verses 28
×

Alert

×

kannada Letters Keypad References