KNV
17. ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ERVKN
17. ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.
IRVKN
17. ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. [† ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12:] ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN