ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.

ERVKN
21. ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.

IRVKN
21. ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 21 of Total Verses 34
  • ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
  • ERVKN

    ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.
  • IRVKN

    ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
Total 34 Verses, Current Verse 21 of Total Verses 34
×

Alert

×

kannada Letters Keypad References