ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ

ERVKN
23. ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.

IRVKN
23. ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 23 of Total Verses 34
  • ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
  • ERVKN

    ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
  • IRVKN

    ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Total 34 Verses, Current Verse 23 of Total Verses 34
×

Alert

×

kannada Letters Keypad References