ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
31. ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;

ERVKN
31. (ಮಾರ್ಕ 14:27-31; ಲೂಕ 22:31-34; ಯೋಹಾನ 13:36-38) ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

IRVKN
31. ಆಗ ಯೇಸು, ಅವರಿಗೆ, [§ ಜೆಕ. 13:7] “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 31 of Total Verses 75
  • ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
  • ERVKN

    (ಮಾರ್ಕ 14:27-31; ಲೂಕ 22:31-34; ಯೋಹಾನ 13:36-38) ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
  • IRVKN

    ಆಗ ಯೇಸು, ಅವರಿಗೆ, § ಜೆಕ. 13:7 “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
Total 75 Verses, Current Verse 31 of Total Verses 75
×

Alert

×

kannada Letters Keypad References