ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

ERVKN
28. ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

IRVKN
28. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 28 of Total Verses 48
  • ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
  • ERVKN

    ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
  • IRVKN

    ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
Total 48 Verses, Current Verse 28 of Total Verses 48
×

Alert

×

kannada Letters Keypad References