KNV
30. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
ERVKN
30. ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!
IRVKN
30. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN