ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
7. ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.

ERVKN
7. ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.

IRVKN
7. ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 7 of Total Verses 25
  • ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
  • ERVKN

    ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.
  • IRVKN

    ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
Total 25 Verses, Current Verse 7 of Total Verses 25
×

Alert

×

kannada Letters Keypad References