KNV
10. ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ERVKN
10. ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.
IRVKN
10. ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN