KNV
31. ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
ERVKN
31. ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.
IRVKN
31. ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN