ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
KNV
11. ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.

ERVKN
11. ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.

IRVKN
11. ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

OCVKN



ಒಟ್ಟು 24 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 11 / 24
  • ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
  • ERVKN

    ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
  • IRVKN

    ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
ಒಟ್ಟು 24 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 11 / 24
×

Alert

×

Kannada Letters Keypad References