KNV
14. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ERVKN
14. ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.
IRVKN
14. ಇವು [† ಪ್ರಕ 13:13; 1 ತಿಮೊ. 4:1:] ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ [‡ ಪ್ರಕ 6:17:] ದೇವರ ಮಹಾದಿನದ [§ ಪ್ರಕ 20:8; 17:14; 19:19:] ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN