KNV
6. ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
ERVKN
6. ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು [*ನಿಕೋಲಾಯಿತರು ಏಷ್ಯಾ ಮೈನರ್ ಪ್ರಾಂತ್ಯದಲ್ಲಿರುವ ಒಂದು ಧಾರ್ಮಿಕ ಗುಂಪು.] ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.
IRVKN
6. ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ [† ವ. 15:] ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN