ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
17. ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

ERVKN
17. ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.

IRVKN
17. ನೀನು ನಿನ್ನ ವಿಷಯದಲ್ಲಿ [† ಹೋಶೇ. 12:8; ಜೆಕ. 11:5; 1 ಕೊರಿ 4:8:] ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, [‡ ಯೋಹಾ 9:39-41; ಎಫೆ 1:18:] ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
  • ERVKN

    ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.
  • IRVKN

    ನೀನು ನಿನ್ನ ವಿಷಯದಲ್ಲಿ † ಹೋಶೇ. 12:8; ಜೆಕ. 11:5; 1 ಕೊರಿ 4:8: ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ‡ ಯೋಹಾ 9:39-41; ಎಫೆ 1:18: ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
Total 22 Verses, Current Verse 17 of Total Verses 22
×

Alert

×

kannada Letters Keypad References