ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ERVKN
19. ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

IRVKN
19. [† ರೋಮಾ. 1:8] ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು [‡ ಮತ್ತಾ 10:16] ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 19 of Total Verses 27
  • ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
  • ERVKN

    ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
  • IRVKN

    † ರೋಮಾ. 1:8 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ‡ ಮತ್ತಾ 10:16 ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Total 27 Verses, Current Verse 19 of Total Verses 27
×

Alert

×

kannada Letters Keypad References