ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.

ERVKN
5. ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.

IRVKN
5. [‡ 1 ಕೊರಿ 16:19] ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 5 of Total Verses 27
  • ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
  • ERVKN

    ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.
  • IRVKN

    ‡ 1 ಕೊರಿ 16:19 ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
Total 27 Verses, Current Verse 5 of Total Verses 27
×

Alert

×

kannada Letters Keypad References