ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
15. ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

ERVKN
15. ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.

IRVKN
15. ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ [† ರೋಮಾ. 5:19 ಯೆಶಾ 53:11] ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
  • ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
  • ERVKN

    ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.
  • IRVKN

    ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ † ರೋಮಾ. 5:19 ಯೆಶಾ 53:11 ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
×

Alert

×

kannada Letters Keypad References