ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
14. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

ERVKN
14. ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 14 of Total Verses 16
1 2 3 4 5
6 7 8 9 10 11 12 13 14 15 16
  • ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
  • ERVKN

    ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.
Total 16 Verses, Current Verse 14 of Total Verses 16
1 2 3 4 5
6 7 8 9 10 11 12 13 14 15 16
×

Alert

×

kannada Letters Keypad References