ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
28. ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

ERVKN
28. ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

IRVKN
28. ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 28 of Total Verses 40
  • ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
  • ERVKN

    ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
  • IRVKN

    ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
Total 40 Verses, Current Verse 28 of Total Verses 40
×

Alert

×

kannada Letters Keypad References