KNV
39. ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.
ERVKN
39. ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.
IRVKN
39. [‡ ರೋಮಾ. 7:2] ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN