ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

ERVKN
8. ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.

IRVKN
8. ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

OCVKN





History

No History Found

  • ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
  • ERVKN

    ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
  • IRVKN

    ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
Common Bible Languages
West Indian Languages
×

Alert

×

Kannada Letters Keypad References