ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ERVKN
18. ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.

IRVKN
18. ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 18 of Total Verses 30
  • ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
  • ERVKN

    ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
  • IRVKN

    ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Total 30 Verses, Current Verse 18 of Total Verses 30
×

Alert

×

kannada Letters Keypad References