ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.

ERVKN
5. ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.

IRVKN
5. ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 5 of Total Verses 30
  • ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
  • ERVKN

    ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
  • IRVKN

    ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
Total 30 Verses, Current Verse 5 of Total Verses 30
×

Alert

×

kannada Letters Keypad References