KNV
24. ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ERVKN
24. ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.
IRVKN
24. ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN