ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

ERVKN
24. ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!

IRVKN
24. “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 24 of Total Verses 41
  • ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
  • ERVKN

    ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
  • IRVKN

    “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
Total 41 Verses, Current Verse 24 of Total Verses 41
×

Alert

×

kannada Letters Keypad References