KNV
30. ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
ERVKN
30. ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.
IRVKN
30. ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN